ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ 124ನೇ ಸಂಚಿಕೆಯ ಮನ್ ಕೀ ಬಾತ್ ಕಾರ್ಯಕ್ರಮವನ್ನು ಸುಳ್ಯ ಮಂಡಲದ ಕಡಬ ಮಹಾಶಕ್ತಿಕೇಂದ್ರದ ಬೂತ್ ಸಂಖ್ಯೆ 98 ರ ದೇವಪ್ಪ ಕುಂಬಾರ ಇವರ ಮನೆಯಲ್ಲಿ ವೀಕ್ಷಿಸಲಾಯಿತು … ಮಾನ್ಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಹಾಗೂ ಸುಳ್ಯ ಬಿಜೆಪಿ ಮಂಡಲದ ಅಧ್ಯಕ್ಷರಾದ ವೆಂಕಟ್ ವಲಳಂಬೆ ಮತ್ತು ಬಿಜೆಪಿಯ ಎಲ್ಲಾ ಹಿರಿಯ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.





m
