ಸುಳ್ಯ : ಸುಳ್ಯ ಸೋಣಂಗೇರಿ ತಮಿಳು ಕ್ವಾಟ್ರಸ್ ನಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ.ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ, ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ.

m