ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿದ ಪರಿಣಾಮವಾಗಿ ಸುಳ್ಯದ ಬಹುತೇಕ ಎಲ್ಲಾ ಕಡೆಗಳಲ್ಲಿ ಮರಬಿದ್ದು ವಿದ್ಯುತ್ ಕಂಬಗಳು ಹಾನಿಯಾದ ವರದಿಯನ್ನು ಮತ್ತು ಸಮಸ್ಯೆಗೊಳಗಾದ ಪ್ರದೇಶಕ್ಕೆ ಶೀಘ್ರವಾಗಿ ವ್ಯವಸ್ಥೆಯನ್ನು ಕಲ್ಪಿಸುವಂತೆ ಶಾಸಕರು ಮೆಸ್ಕಾಂ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು ಮತ್ತು ಮೆಸ್ಕಾಂ ಎಮ್,ಡಿ ಜಯಕುಮಾರ್ ಅವರಿಗೆ ಕರೆ ಮಾಡಿ ಸುಳ್ಯ ಕಡಬ ಭಾಗದಲ್ಲಿ ಖಾಲಿ ಇರುವ ಪವರ್ ಮಾನ್ ಹುದ್ದೆಗಳಿಗೆ ನೇಮಕಗೊಂಡಿರುವ ನೌಕರನ್ನು ತಕ್ಷಣವೇ ಕೆಲಸಕ್ಕೆ ಹಾಜರಾಗುವಂತೆ ಸೂಚಿಸುವಂತೆ ಎಮ್.ಡಿ ಯರಿಗೆ ತಿಳಿಸಿದರು ಹಾಗೂ ಅರಣ್ಯ ಇಲಾಖೆಯಿಂದ ಲೈನ್ ಗೆ ಬೀಳಬಹುದಾದ ಮರಗಳನ್ನು ಕತ್ತರಿಸಲು ಬೇಕಾಗುವ ಎಲ್ಲಾ ನೆರವನ್ನು ನೀಡುವಂತೆ ಸಭೆಯಲ್ಲಿ ಹಾಜರಿದ್ದ ರೇಂಜರ್ ಮಂಜುನಾಥ ರವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಹರೀಶ ಕಂಜಿಪಿಲಿ,ಚನಿಯ ಕಲ್ತಡ್ಕ,ಸುಧಾಕರ ಕುರುಂಜಿ,ಸಂತೋಷ ಕುತ್ತಮೊಟ್ಟೆ,ದಯಾನಂದ ಕುರುಂಜಿ ನೀಕೇಶ ರಾಜ ಉಬರಡ್ಕ ಉಪಸ್ಥಿತರಿದ್ದರು.





m
