Featured, ಅಂಕಣ, ಸ್ಥಳೀಯ

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಜೀವಾವಧಿ ಶಿಕ್ಷೆ ಪ್ರಕಟಿಸಿದ ಕೋರ್ಟ್

ಬೆಂಗಳೂರು, ಆಗಸ್ಟ್ 2: ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆ ನಂತರ ಆಕೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ದೋಷಿ ಎಂಬುದು ಸಾಬೀತಾಗಿದ್ದು, ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ.

m

Related Posts