ಶಿರಾಡಿ ಗ್ರಾಮದ ಮುಂಡಾಜೆ ಎಂಬಲ್ಲಿ ಇತ್ತೀಚೆಗೆ ಸುರಿದಮಳೆಗೆ ಮನೆಮೇಲೆ ಮರ ಬಿದ್ದು ಹಾನಿಯಾದ ಸ್ಥಳಕ್ಕೆ ಮಾನ್ಯ ಶಾಸಕರು ಭೇಟಿಯಾಗಿ ಮನೆಯವರ ಜೊತೆ ಮಾತುಕತೆ ನಡೆಸಲಾಯಿತು. ಕಂದಾಯ ಇಲಾಖೆಯಿಂದ ಈಗಾಗಲೇ 1.25ಲಕ್ಷ ಪರಿಹಾರ ಬಿಡುಗೊಳಿಸಲಾಗಿದೆ ಇನ್ನಷ್ಟು ಹೆಚ್ಚಿನ ಪರಿಹಾರ ಬಿಡುಗಡೆಯಾಗುವ ಬಗ್ಗೆ ಸಂತ್ರಸ್ತರಿಗೆ ವಿಚಾರವನ್ನು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಭಾಸ್ಕರ ಇಚಲಂಪಾಡಿ,ಮಧುಸೂದನ್ ಕೊಂಬಾರು, ಕಿಶೋರ ಶಿರಾಡಿ,ಪ್ರಕಾಶ್ ಶಿರಾಡಿ, ಪಂಚಾಯತ್ ಸದಸ್ಯ ಲಕ್ಷ್ಮಣ ಹಾಗೂ ಊರಿನವರು ಉಪಸ್ಥಿತರಿದ್ದರು.






m
