ಮುಹಿಯದ್ದಿನ್ ಜುಮಾ ಮಸ್ಜಿದ್ ಹಾಗು ಕುವ್ವತುಲ್ ಇಸ್ಲಾಂ ಮದ್ರಸ ಪೆರಾಜೆ ಇದರ ಆಶ್ರಯದಲ್ಲಿ ನಡೆದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಮಸೀದಿ ಅಧ್ಯಕ್ಷರು ಧ್ವಜಾರೋಹಣ ನೆರವೇರಿಸಿದರು. ಮಸೀದಿ ಖತೀಬರು ದುಆ ನೆರವೇರಿಸಿ ಸ್ವಾತಂತ್ರ್ಯ ದಿನದ ಸಂದೇಶವನ್ನು ನೀಡಿದರು ಈ ಸಂದರ್ಭದಲ್ಲಿ ಆಡಳಿತ ಕಮಿಟಿಯ ಪದಾಧಿಕಾರಿಗಳು ಹಾಗು ಜಮಾಅತರು ಉಪಸ್ಥಿತರಿದ್ದು ಮದ್ರಸ ಮಕ್ಕಳಿಗೆ ಹಾಗು ಸಾರ್ವಜನಿಕರಿಗೆ ಸಿಹಿತಿಂಡಿ ವಿತರಿಸಲಾಯಿತು.






m
