ಸವಣೂರು.ಆ 29:-ಸವಣೂರು ಚಾಪಳ್ಳ ಜಮಾಅತ್ ವ್ಯಾಪ್ತಿಗೆ ಒಳಪಟ್ಟ ಕಾಯರ್ಗ ನಿವಾಸಿ ಹಿರಿಯ ಮುತ್ಸದ್ದಿ SDPI ಸವಣೂರು ಗ್ರಾಮ ಸಮಿತಿ ಉಪಾಧ್ಯಕ್ಷರಾದ ಸಹೀರ್ ರೋಯಲ್ ಹಾಗೂ ಗ್ರಾಮ ಸಮಿತಿ ಸದಸ್ಯರಾದ ಬಶೀರ್ ಕಾಯರ್ಗ ರವರ ತಾಯಿ ಆಸ್ಯಮ್ಮ ರವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ.
ಇವರ ನಿಧನಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ಬ್ಲಾಕ್ ಸಮಿತಿಯು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ
ಸೃಷ್ಟಿಕರ್ತನು ಇವರ ಪರಲೋಕ ಯಾತ್ರೆಯನ್ನು ಸುಗಮಗೊಳಿಸಲಿ. ಕುಟುಂಬಕ್ಕೆ ಮತ್ತು ಬಂದು ಬಳಗಕ್ಕೆ ಇವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ.
ರಫೀಕ್ ಎಂ ಎ ಅಧ್ಯಕ್ಷರು ಎಸ್ಡಿಪಿಐ ಬೆಳ್ಳಾರೆ ಬ್ಲಾಕ್ ಸಮಿತಿ





m
