ಪೆರಾಜೆ: ಅಲ್ ಅಮೀನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪವಿತ್ರ ಉಮ್ರಾ ಯಾತ್ರೆ ಕೈಗೊಂಡಿರುವ ನಾಸಿರ್ NA ಮತ್ತು ಅನಸ್ ಅಂಜಿಕ್ಕಾರ್‌ಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು ಯಾತ್ರಿಗಳಿಗೆ ಸ್ಮರಣಿಕೆ ಮತ್ತು ಶಾಲು ಹೊದಿಸಿ ಬೀಳ್ಕೊಡಲಾಯಿತು ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.




m
