Featured, ಅಂಕಣ, ಸ್ಥಳೀಯ

ಸಂಪಾಜೆ : ಮಾನಸಿಕ ಕಿರುಕುಳ – ಆತ್ಮಹತ್ಯೆ ಗೆ ಯತ್ನಿಸಿದ ಯುವಕ

ಸಂಪಾಜೆ ಮೂಲದ ಯುವಕನೊಬ್ಬ, ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಒಬ್ಬ ಪರಿಚಿತ ವ್ಯಕ್ತಿಯಿಂದ ಮಾನಸಿಕವಾಗಿ ಕಿರುಕುಳ ಅನುಭವಿಸುತ್ತಿರುವುದಾಗಿ ಆರೋಪಿಸಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.

ವಿಷ ಸೇವನೆ ಮಾಡುತ್ತಿದ್ದ ಕೂಡಲೇ ಮನೆಯವರು ಗಮನಿಸಿ ತಕ್ಷಣವೇ ಯುವಕನನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಚಿಕಿತ್ಸೆ ಮುಂದುವರಿದಿದ್ದು, ವೈದ್ಯಕೀಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

m

Related Posts