ಅಸ್ತ್ರಸ್ಪೋರ್ಟ್ಸ್ ಕ್ಲಬ್ (ರಿ) ಪೈಚಾರ್ ಹಾಗೂ ಸುಳ್ಯ ಬ್ಯಾಡ್ಮಿಂಟನ್ ಅಸೋಸಿಯೇಶನ್(S.B.A) ಇದರ ಸಹಭಾಗಿತ್ವದಲ್ಲಿ ಸುಳ್ಯ, ಕಡಬ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಆಹ್ವಾನಿತ ತಂಡಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಅಸ್ತ್ರಟ್ರೋಫಿ – 2025 ಇದೇ ಬರುವ ದಿನಾಂಕ 14-09-2025 ಆದಿತ್ಯವಾರ ಬೆಳಿಗ್ಗೆ 8:00ಕ್ಕೆ S.B.A ಕ್ರೀಡಾಂಗಣ ಕುರುಂಜಿಭಾಗ್ ಸುಳ್ಯದಲ್ಲಿ ಬಹಳ ಅದ್ದೂರಿಯಾಗಿ ನಡೆಯಲಿದೆ.
ಸಮಾರಂಭದಲ್ಲಿ ಸುಳ್ಯದ ಶಾಸಕರಾದ ಭಾಗೀರಥಿ ಮುರುಳ್ಯ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಹಾಗೂ ರಾಜಕೀಯ, ಸಾಮಾಜಿಕ ನಾಯಕರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿರುತ್ತಾರೆ





m
