ಕೆಪಿಸಿಸಿ ಲೀಗಲ್ ಸೆಲ್ ನ ಪ್ರಧಾನ ಕಾರ್ಯದರ್ಶಿ ಮೂಸಾ ಕುಂ ಎಪಿ ಸುಳ್ಯ ಅವರಿಗೆ ಸನ್ಮಾನ
ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲಾ ಜಮೀಯ್ಯತುಲ್ ಫಲಾಹ್ ನ ವಾರ್ಷಿಕ ಮಹಾಸಭೆಯು ಕಂಕನಾಡಿಯಲ್ಲಿರುವ ಜಮೀಯ್ಯತುಲ್ ಫಲಾಹ್ ಸಭಾಭವನದಲ್ಲಿ ಭಾನುವಾರ ನಡೆಯಿತು.

ಸಂಸ್ಥೆಯ ಅಧ್ಯಕ್ಷ ಸಾಹುಲ್ ಹಮೀದ್ ಕೆ.ಕೆ.ಅಧ್ಯಕ್ಷತೆ ವಹಿಸಿದ್ದರು. ಅನಿವಾಸಿ ಘಟಕದ ಪ್ರತಿನಿಧಿ ಪರ್ವೇಜ್ ಅಲಿ (ರಿಯಾದ್) ಸಭೆಯನ್ನುದ್ದೇಶಿಸಿ.
ಮೊಹಿದಿನ್ ಅಹ್ಮದ್ ಸಾಹೇಬ್ (ಜಿದ್ದಾ), ಅನ್ವರ್ ಗೂಡಿನಬಳಿ (ಜುಬೈಲ್), ಮುಹಮ್ಮದ್ ರಫೀಕ್ (ಜುಬೈಲ್), ಜಿಲ್ಲಾ ಸಮಿತಿ ಸಂಘಟನಾ ಕಾರ್ಯದರ್ಶಿ ಅಬೂಬಕ್ಕರ್ ಜೆ.ಎನ್ , ಪತ್ರಿಕಾ ಕಾರ್ಯದರ್ಶಿ ಮನ್ಸೂರ್ ಇಬ್ರಾಹಿಂ
ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕಾದ್ಯಕ್ಷ ರಶೀದ್ ವಿಟ್ಲ, ಬೆಳ್ತಂಗಡಿ ಘಟಕಾದ್ಯಕ್ಷ ಶೇಖುಂ, ಕಾರ್ಕಳ ಘಟಕಾದ್ಯಕ್ಷ ಸೈಯದ್ ಅಬ್ಬಾಸ್, ಕುಂದಾಪುರ ಘಟಕದ ಕಾರ್ಯದರ್ಶಿ ಅಬ್ದುಲ್ ಸಲಾಂ ಚಿತ್ತೂರು, ಮಂಗಳೂರು ತಾಲೂಕು ಘಟಕದ ಕಾರ್ಯದರ್ಶಿ ಅಬ್ದುಲ್ ವಹಾಬ್, ಮಂಗಳೂರು ನಗರ ಘಟಕಾಧ್ಯಕ್ಷ ಬಶೀರ್ ಅಹ್ಮದ್, ಮೂಡುಬಿದಿರೆ ಘಟಕಾದ್ಯಕ್ಷ ಅಬ್ದುಲ್ ರವೂಫ್,
ಪುತ್ತೂರು ಘಟಕಾಧ್ಯಕ್ಷ ಪಿ.ಪಿ. ಹಸೈನಾರ್, ಸುಳ್ಯ ಘಟಕಾದ್ಯಕ್ಷ ಮೂಸಾ ಕುಂ ಎಪಿ, ಉಡುಪಿ ಅದ್ಯಕ್ಷ ಖತೀಬ್ ಅಬ್ದುಲ್ ರಶೀದ್, ಕಾಪು ಘಟಕ ಘಟಕದಕ್ಷ ಶಭೀ ಅಹ್ಮದ್ ಖಾಝಿ, ಬ್ರಹ್ಮಾವರ ಘಟಕಾದ್ಯಕ್ಷ ಇಬ್ರಾಹಿಂ ಸಾಹೇಬ್, ಬೈಂದೂರು ಮುಹಮ್ಮದ್ ಸಿದ್ದೀಕ್ ಅನಿಸಿಕೆ ಘಟಕ.

ಜೊತೆ ಕಾರ್ಯದರ್ಶಿ ಅಬ್ಬೋನು ಮದ್ದಡ್ಕ ಸಂಸ್ಥೆಯ 2024-25 ನೇ ಸಾಲಿನ ವಾರ್ಷಿಕ ವರದಿಯನ್ನು ವಾಚಿಸಿದರು. ಕೋಶಾಧಿಕಾರಿ ಕೆ.ಎಂ.ಸಿದ್ದೀಕ್ ಪುತ್ತೂರು ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಪ್ರಧಾನ ಕಾರ್ಯದರ್ಶಿ ಶೇಖ್ ಅಬ್ದುಲ್ ಗಫೂರ್ ಉಡುಗೊರೆ.
ಇದೇ ವೇಳೆ ಶಭೀ ಅಹ್ಮದ್ ಖಾಝಿ, ರಶೀದ್ ವಿಟ್ಲ, ಶೇಖ್ ಅಬ್ದುಲ್ ಗಫೂರ್, ಕೆ.ಎಂ.ಸಿದ್ದೀಕ್ ಪುತ್ತೂರು, ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು, ಹಾಜಿ ಮುಹಮ್ಮದ್ ರಫೀಕ್ ಆಲಡ್ಕ, ಎಂ.ಎಚ್.ಇಕ್ಬಾಲ್ ಮೆಲ್ಕಾರ್, ಶೇಖ್ ನೂರುದ್ದೀನ್, ಆದಂ ಬ್ಯಾರಿ, ಪಿ.ಮಹಮ್ಮದ್ ಪಾಣೆಮಂಗಳೂರು, ಜಮಾಲುದ್ದೀನ್ ವಿಟ್ಲ, ಬಿ.ಮುಹಮ್ಮದ್ ತುಂಬೆ, ಮೂಸಾ ಕುಂ ಎಪಿ ಸುಳ್ಯ, ಹಕೀಂ ಕಲಾಯಿ, ಆಶಿಕ್ ಕುಕ್ಕಾಜೆ ಅವರನ್ನು ಗೌರವಿಸಲಾಯಿತು.

ಉಪಾಧ್ಯಕ್ಷ ಅಶ್ಫಾಕ್ ಅಹ್ಮದ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಶೇಖ್ ಅಬ್ದುಲ್ ಗಫೂರ್ ನೀಡಿದರು. ಬಂಟ್ವಾಳ ಘಟಕದ ಪತ್ರಿಕಾ ಕಾರ್ಯದರ್ಶಿ ಆಶಿಕ್ ಕುಕ್ಕಾಜೆ ಕಿರಾಅತ್ ಪಠಿಸಿದರು. ಪ್ರಧಾನ ಕಾರ್ಯದರ್ಶಿ ಹಕೀಂ ಕಲಾಯಿ ಕಾರ್ಯಕ್ರಮ ನಿರೂಪಿಸಿದರು.




m

