ಕಟಾ ಮತ್ತು ಕುಮಿಟೆ ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನ – ಸುಳ್ಯದ ಪ್ರತಿಭೆಗೆ ರಾಜ್ಯ ಮಟ್ಟದಲ್ಲಿ ಮೆಚ್ಚುಗೆ
ಇಂಪಾಕ್ಟ್ ಆರ್ಟ್ & ಸ್ಪೋರ್ಟ್ಸ್ ಕರಾಟೆ ಅಕಾಡೆಮಿ ಹಾಗೂ ದಕ್ಷಿಣ ಕನ್ನಡ ಆರ್ಟ್ಸ್ & ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್ ಸಹಯೋಗದಲ್ಲಿ ಸುಳ್ಯದ ಅಮರಜ್ಯೋತಿ ಕೆ ವಿ ಜಿ ಸಭಾಂಗಣದಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಚಾಂಪ್ಯನ್ ಶಿಪ್ನಲ್ಲಿ ಮುಹಮ್ಮದ್ ಅಲಿ ಪೆರಾಜೆ ಹಾಗೂ ಆವಿುನತ್ ಅಲೀಮರವರ ಪುತ್ರಿ ಫಾತಿಮತ್ ಅಮ್ನ್‌ರವರು ವೈಯಕ್ತಿಕ ಬುೂೢ ಬೆಲ್ಟ್ ವಿಭಾಗದ ಕಟಾ ಚಾಂಪ್ಯನ್ ಶಿಪ್ ಪ್ರಥಮ ಹಾಗೂ ಕುಮಿಟಿ ಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಅಮ್ನ್ರರವರು ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಯಾಗಿರುತ್ತಾರೆ.


