Featured, ಅಂಕಣ, ಸ್ಥಳೀಯ

ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್: ಸೂರಿಕುಮೇರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಘಟನೆ

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತಿದ್ದು ಬಸ್‌ಗೆ ಭಾಗಶಃ ಹಾನಿ ಉಂಟಾಗಿದೆ,ಆದಿತ್ಯವಾರ ರಾತ್ರಿ ಮತ್ತು ಸೋಮವಾರ ಬೆಳಗ್ಗಿನ ಮೊದಲು ಈ ಘಟನೆ ನಡೆದಿದ್ದು ಅತೀವೇಗದ ಕಾರಣ ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿರುವುದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುತ್ತಾರೆ.

 

Related Posts