ಸುಳ್ಯ:- SSF ಸುಳ್ಯ ಡಿವಿಷನ್ ವತಿಯಿಂದ ನುರಿತ ತಜ್ಞ ವೈದ್ಯರಿಂದ ಮಾರ್ಚ್ 29 ರಂದು ಸಾಮೂಹಿಕ ಸುನ್ನತ್ ಕಾರ್ಯಕ್ರಮ ದಾರುಲ್ ಹುದಾ ತಂಬಿನಮಕ್ಕಿ ಬೆಳ್ಳಾರೆಯಲ್ಲಿ ನಡೆಯಲಿದೆ, ಹೆಚ್ಚಿನ ಮಾಹಿತಿಗಾಗಿ 94819 17546, 99450 09501 ಈ ಸಂಖ್ಯೆಯನ್ನು ಸಂಪರ್ಕಿಸಬೇಕಾಗಿ SSF ಸುಳ್ಯ ಡಿವಿಷನ್ ಅಧ್ಯಕ್ಷ ರಿಯಾನ್ ಸಅದಿ ಬೆಳ್ಳಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

