Featured, ಇತರೆ, ಸ್ಥಳೀಯ

ದ್ವಿತೀಯ ಪಿಯುಸಿ ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಡಿಸ್ಟಿಂಕ್ಷನ್ ಸಾಧಿಸಿದ ಜುನೈಹಾ ತೆಕ್ಕಿಲ್

ಅರಂತೋಡು: ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಅರಂತೋಡು ವಿದ್ಯಾರ್ಥಿನಿ ಜುನೈಹಾ ತೆಕ್ಕಿಲ್, ಪೇರಡ್ಕ ಅವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಪೇರಡ್ಕ ನಿವಾಸಿಗಳಾದ ಖಾಲಿದ್ ತೆಕ್ಕಿಲ್ ಮತ್ತು ಆಯಿಷಾ ದಂಪತಿಗಳ ಪುತ್ರಿಯಾಗಿರುವ ಜುನೈಹಾ ಅವರು ಒಟ್ಟು 530 ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ.
ಶೈಕ್ಷಣಿಕ ಕ್ಷೇತ್ರದಲ್ಲಿ ಶ್ರೇಷ್ಠ ಸಾಧನೆ ಮಾಡಿದ ಜುನೈಹಾ ಅವರಿಗೆ ಕಾಲೇಜು ಅಧ್ಯಾಪಕರು, ಸಹಪಾಠಿಗಳು ಹಾಗೂ ಕುಟುಂಬ ಸದಸ್ಯರು ಅಭಿನಂದನೆಗಳನ್ನು ತಿಳಿಸಿದ್ದಾರೆ.
m

Related Posts