ಸುಳ್ಯ: ಇಲ್ಲಿನ ರೋಟರಿ ಪಿ.ಯು. ಕಾಲೇಜಿನ ವಿದ್ಯಾರ್ಥಿನಿ ಅಲೀಮಾ ರೀಮಾಸ್, ಜಟ್ಟಿಪಳ್ಳ ಅವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ 524 ಅಂಕಗಳನ್ನು ಪಡೆಯುವ ಮೂಲಕ ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ.
ಅವರು ಜಟ್ಟಿಪಳ್ಳ ಮದರಸ ಸಮಿತಿಯ ಮಾಜಿ ಅಧ್ಯಕ್ಷ ಕಿಲ್ಲೂರ್ ಕ್ವಾಲಿಟಿ ಹಾಗೂ ತಸ್ಲೀನಾ ದಂಪತಿಗಳ ಪುತ್ರಿಯಾಗಿದ್ದಾರೆ. ಇವರ ಸಾಧನೆಗೆ ಕುಟುಂಬದವರು, ಗುರುಗಳು ಹಾಗೂ ಸ್ನೇಹಿತರು ಅಭಿನಂದನೆ ಸಲ್ಲಿಸಿದ್ದಾರೆ.





m
