ಸುಳ್ಯದ ಅಮರಜ್ಯೋತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಯಾದ ಇಶಾನ ಟಿ ಹೆಚ್ ಅಜ್ಜಾವರ ಅವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆ ಮೆರೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 558 ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ.
ಅಜ್ಜಾವರ ನಿವಾಸಿಯಾಗಿರುವ ಹಂಝ ಟಿ ಎಂ ಹಾಗೂ ಸಾಜಿದಾ ದಂಪತಿಗಳ ಪುತ್ರರಾಗಿದ್ದಾರೆ.





m
