ಕೊಯನಾಡು: ಸ್ಥಳೀಯ ಜನರ ಅನುಕೂಲಕ್ಕಾಗಿ ಕೊಯನಾಡು ಗಣಪತಿ ದೇವಸ್ಥಾನದ ಸಮೀಪ ನೂತನವಾಗಿ ಆರಂಭಗೊಳ್ಳುತ್ತಿರುವ ಹೋಟೆಲ್ ನಾಡನ್ ತಟ್ಟುಕಡ ಇದರ ಶುಭಾರಂಭ ಸಮಾರಂಭವು ನವೆಂಬರ್ 05ರ ಗುರುವಾರ ನಡೆಯಲಿದೆ.
ಗ್ರಾಹಕರಿಗೆ ಗುಣಮಟ್ಟದ ಆಹಾರ ಹಾಗೂ ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಹೋಟೆಲ್ ಆರಂಭಿಸಲಾಗುತ್ತಿದ್ದು, ಮದುವೆ ಸೇರಿದಂತೆ ವಿವಿಧ ಸಭೆ-ಸಮಾರಂಭಗಳಿಗೆ ವಿಶೇಷ ಕ್ಯಾಟರಿಂಗ್ ವ್ಯವಸ್ಥೆಯೂ ಲಭ್ಯವಿರಲಿದೆ ಎಂದು ಹೋಟೆಲ್ ಮಾಲೀಕರು ತಿಳಿಸಿದ್ದಾರೆ.

ಹೋಟೆಲ್‌ನ ಸೇವೆಗಳ ಕುರಿತು ಹೆಚ್ಚಿನ ಮಾಹಿತಿ ಹಾಗೂ ಕ್ಯಾಟರಿಂಗ್ ವ್ಯವಸ್ಥೆಗಾಗಿ 8762025498 ಸಂಖ್ಯೆಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
