ಬಂಟ್ವಾಳದ ಅಬ್ದುಲ್ ರಹ್ಮಾನ್ ಹತ್ಯೆ ಹಾಗೂ ಜಿಲ್ಲೆಯ ಪೊಲೀಸ್ ಇಲಾಖೆಯ ವೈಫಲ್ಯ ಖಂಡಿಸಿ ಗೂನಡ್ಕ ಸುನ್ನೀ ಸಂಘಟನೆಗಳಿಂದ ಖಂಡನಾ ನಿರ್ಣಯ, ಜಿಲ್ಲೆಯಲ್ಲಿ ಶಾಂತಿ ಮರುಸ್ಥಾಪಿಸಲು ಆಗ್ರಹ
ಕರ್ನಾಟಕ ಮುಸ್ಲಿಂ ಜಮಾಅತ್, ಸುನ್ನೀ ಯುವಜನ ಸಂಘ ಹಾಗೂ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಗೂನಡ್ಕ ಶಾಖೆಯ ವತಿಯಿಂದ ಇತ್ತೀಚೆ...